Mandya: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ದಾರುಣ ಸಾವು..!
ಗಣಪತಿ ವಿಸರ್ಜನೆ ವೇಳೆ ಈ ಯುವಕನೋರ್ವನ ದುರಂತ ಸಾವು ಸಂಭವಿಸಿದೆ. ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
0 Comments: