INFO Breaking
Live
wb_sunny

Breaking News

ಸದ್ದಿಲ್ಲದೇ ಹಸೆಮಣೆ ಏರಲು ಸಜ್ಜಾದ ಹಾಸ್ಯ ನಟ ಚಿಕ್ಕಣ್ಣ..ಹುಡುಗಿ ಯಾರ್ ಗೊತ್ತಾ? Mysore

ಸದ್ದಿಲ್ಲದೇ ಹಸೆಮಣೆ ಏರಲು ಸಜ್ಜಾದ ಹಾಸ್ಯ ನಟ ಚಿಕ್ಕಣ್ಣ..ಹುಡುಗಿ ಯಾರ್ ಗೊತ್ತಾ? Mysore

ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ.
ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ.

0 Comments:

Responsive

Ads

Here